ವಿದ್ಯುತ್ ತಗುಲಿ ಓರ್ವ ಸಾವು

0
21
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಆಟೋ ನಗರದಲ್ಲಿ ಪ್ಲೇಕ್ಸ್ ಅಳವಡಿಕೆ ಮಾಡುತ್ತಿರುವ ಸಮಯದಲ್ಲಿ ವಿದ್ಯುತ್ ತಗುಲಿ ಓರ್ವ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಆಟೋ ನಗರದ ಶ್ರೀಶೈಲ ಶಿವಣಕ್ಕಿ (19) ಎಂಬ ಮೃತ ದುರ್ದೈವಿಯಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡಸಿದ್ದಾರೆ. ಈ ಕುರಿತು ಮಾಳಮಾರುತಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...