ಸಾರ್ವಜನಿಕರಿಗೆ ಕಿರಕುಳ: ಯುವತಿ ಬಂಧನ

0
20
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಸಾರ್ವಜನಿಕ ಸ್ಥಳದಲ್ಲಿ ನಿಂತು ರಸ್ತೆಯಲ್ಲಿ ಹೋಗುವ ಜನರನ್ನು ನಿಂದಿಸುತ್ತಿದ್ದ ಓರ್ವ ಯುವತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶ್ರೀನಗರ ಗಾರ್ಡನ್ ಹತ್ತಿರ ನಡೆದಿದೆ.
ಟಿಳಕವಾಡಿಯ ಪ್ರಿಯಾಂಕ ನಂದಗಡ್ಕರ (21) ಬಂಧಿತ ಯುವತಿ. ದಿನನಿತ್ಯ ರಸ್ತೆಯಲ್ಲಿ ಹೋಗುತ್ತಿದ್ದ ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಳು. ಇದರಿಂದ ಸಾರ್ವಜನಿಕರು ಪೊಲೀಸರಿಗೆ ತಿಳಿಸಿದ್ದರಿಂದ ಯುವತಿಯನ್ನು ಬಂಧಿಸಿದ್ದಾರೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

loading...