ಕಾಂಗ್ರೆಸ್ ಕಾರ್ಯಕರ್ತರಿಂದ ಪಕ್ಷದ ಪ್ರಚಾರ

0
32
loading...

ಬೈಲಹೊಂಗಲ: ಪಟ್ಟಣದ ವಿವಿಧ ವಾರ್ಡಗಳಲ್ಲಿ ಪುರಸಭೆ ಸದಸ್ಯರು, ಜಿಪಂ, ತಾಪಂ ಸದಸ್ಯರು, ಪಕ್ಷದ ಪದಾಧಿಕಾರಿಗಳು ಮತ್ತು ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಮಾಜಿ ಎಂಎಲ್‍ಸಿ ಮಹಾಂತೇಶ ಕೌಜಲಗಿ ನೇತೃತ್ವದಲ್ಲಿ ಮನೆ ಮನೆಗೆ ತೆರೆಳಿ ಕಾಂಗ್ರೆಸ್ ಪಕ್ಷದ ಪ್ರಚಾರ ಕೈಗೊಂಡರು.

loading...