ಕೋಳಿವಾಡ ನಾಮಪತ್ರ ಸಲ್ಲಿಕೆ

0
16
loading...

ರಾಣಿಬೆನ್ನೂರ: ಮುಂಬರುವ ವಿಧಾನಸಭಾ ಚುನಾವಣೆಗೆ ರಾಣಿಬೆನ್ನೂರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸ್ಥಳೀಯ ಶಾಸಕ ಹಾಗೂ ವಿಧಾನಸಭಾಧ್ಯಕ್ಷ ಕೆ.ಬಿ ಕೋಳಿವಾಡ ಶುಕ್ರವಾರ ನಗರದ ತಹಶೀಲ್ದಾರ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿ ಶ್ರೀನಿವಾಸರಾವ್‍ರವರಿಗೆ ನಾಮಪತ್ರ ಸಲ್ಲಿಸಿದರು.

loading...