ಬಿಜೆಪಿ ಚಾಣಕ್ಯ ಅಮಿತ್ ಶಾ ಕಿತ್ತೂರಿಗೆ ಭೇಟಿ

0
36
loading...

ಬಿಜೆಪಿ ಚಾಣಕ್ಯ ಅಮಿತ್ ಶಾ ಕಿತ್ತೂರಿಗೆ ಭೇಟಿ

ಕನ್ನಡಮ್ಮ ಸುದ್ದಿ-ಬೆಳಗಾವಿ: ಉತ್ತರ ಕರ್ನಾಟಕದ ಪ್ರವಾಸ ಕೈಗೊಮಡಿರುವ ಬಿಜೆಪಿಯ ಚಾಣಕ್ಯ ಎಂದೆ ಖ್ಯಾತಿ ಪಡೆದ ಅಮಿತ್ ಶಾ ಅವರು ಕಿತ್ತೂರ ರಾಣಿ ಚನ್ನಮ್ಮನ ನಾಡಿಗೆ ಶುಕ್ರವಾರ ಭೇಟಿ, ರಾಣಿ ಚನ್ನಮ್ಮನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಬಿಜೆಪಿ ವಿಧಾನ ಸಭೆಯ ಚುನಾವಣಿಯನ್ನು ಬಿರುಸಿನ ಪ್ರಚಾರವನ್ನು ಕೈಗೊಂಡರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ,ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದ ಸುರೇಶ ಅಂಗಡಿ, ಪ್ರಭಾಕರ ಕೋರೆ, ಶಾಸಕ ವಿಶ್ವನಾಥ ಪಟೀಲ, ಉಮೇಶ ಕತ್ತಿ, ಮಹಾಂತೇಶ ಕವಟಗಿಮಠ, ಈರಣ್ಣಾ ಕಡಾಡಿ, ಮಾಜಿ ಶಾಸಕ ಅಭಯ ಪಟೀಲ, ಬಿಜೆಪಿ ಮುಖಂಡ ಅನಿಲ ಬೇನಕೆ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

loading...