ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಜಿಲ್ಲೆಯ 4 ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ

0
123
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ವಿಧಾನ ಸಭೆ ಚುನಾವಣಾ ಕಣದ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾಗಿದೆ. 82 ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಮಧ್ಯಹ್ನ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಬಿಡುಗಡೆ ಮಾಡಿದೆ.
ಎರಡನೇ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯ ನಾಲ್ಕು ಮತಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಚಿಕ್ಕೋಡಿ-ಸದಲಗಾ ಕ್ಷೇತ್ರಕ್ಕೆ ಅಣ್ಣಾಸಾಹೇಬ ಜೊಲ್ಲೆ, ಯಮಕನಮರಡಿ- ಮಾರುತಿ ಅಷ್ಟಗಿ, ರಾಮದುರ್ಗ-ಮಹದೇವಪ್ಪ ಯಾದವಾಡ ಹಾಗೂ ಗೋಕಾಕ ಮತಕ್ಷೇತ್ರಕ್ಕೆ ಅಶೋಕ ಪೂಜಾರಿ ಅವರನ್ನು ಘೋಷಣೆ ಮಾಡಿದ್ದಾರೆ.

loading...