ಮೇ ೧ ರಂದು ಬೆಳಗಾವಿ ಜಿಲ್ಲೆಗೆ ಪ್ರಧಾನಿ ಮೋದಿ ಆಗಮನ : ಸಂಸದ ಸುರೇಶ ಅಂಗಡಿ

0
28
loading...

ಪ್ರಧಾನಿ ನರೇಂದ್ರ ಮೋದಿ ರವರು ಮೇ ೧ ರಂದು ಬೆಳಗಾವಿ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು ಚಿಕ್ಕೋಡಿಯಲ್ಲಿ ಬಹಿರಂಗ ಸಭೆ ನಡೆಸಲಿದ್ದಾರೆ ಎಂದು ಸಂಸದ್ ಸುರೇಶ ಅಂಗಡಿ ರವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು

loading...