ಅಕ್ರಮ ಗೋವಾ ಮದ್ಯ ವಶಕ್ಕೆ ಪಡೆದ ಅಬಕಾರಿ ಸಿಬ್ಬಂದಿಗಳು

0
15
loading...

ಗೋವಾದಿಂದ ಬಾಗಲಕೋಟ ಜಿಲ್ಲೆಯ ಲೋಕಾಪುಕಡೆಗೆ ಕೊಂಡೊಯ್ಯುತ್ತಿದ್ದ ಅಕ್ರಮ ಮದ್ಯವನ್ನು ಅಬಕಾರಿ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು 12ಲಕ್ಷದ ಮದ್ಯ ಹಾಗು 18 ಲಕ್ಷದ ಕ್ಯಾಂಟರನ್ನು ವಶಪಡಿಸಿಕೊಂಡಿದ್ದಾರೆ

loading...