ಉಚಿತ ತರಬೇತಿ ಸದುಪಯೋಗಿಸಿಕೊಳ್ಳಲು ರಾಮಚಂದ್ರನ್ ಕರೆ

0
21
loading...

ಬೆಳಗಾವಿ: ಪ.ಜಾತಿ, ಪ.ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಪದವಿಯನ್ನು ಪೂರೈಸಿದ ವಿದ್ಯಾರ್ಥಿಗಳಿಂದ ಐಎಎಸ್, ಕೆಎಎಸ್ ಹಾಗೂ ಬ್ಯಾಂಕ್ ಪ್ರೊಬೆಷನರಿ ಹುದ್ದೆಗಳ ಉಚಿತ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿಗೆ ವಿವಿಧ ಇಲಾಖೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್.ಆರ್ ಅವರು ತಿಳಿಸಿದರು.

loading...