ನವದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ವಿಜಯೋತ್ಸವ

0
38
loading...

ನವದೆಹಲಿ: ರಾಜ್ಯ ಚುನಾವಣೆ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಯ ರಹದಾರಿಯಾಗಿತ್ತು. ಆದರೆ ಕರ್ನಾಟಕದಲ್ಲಿ ಬಿಜೆಪಿ ನೂರಕ್ಕೂ ಹೆಚ್ಚು ಸ್ಥಾನ ಗೆದ್ದ ಬೆನ್ನಲೆ
ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪ್ರಧಾನಿ ಮೋದಿ, ಷಾ ಹಾಗೂ ಬಿಜೆಪಿ ಗಣ್ಯರು ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ.ಹಾಗೂ ರಾಜ್ಯದಲ್ಲಿ ಗೆದ್ದ ಬಿಜೆಪಿ ನಾಯಕರಿಗೆ ಶುಭಾಶಯಗಳು ಹೇಳಿದೆ.

loading...