ಫೋರ್ಟ್ ರೋಡ ಬಳಿ ಕ್ಷುಲ್ಲಕ ಕಾರಣಕ್ಕೆ ಕಲ್ಲುತೂರಾಟ : ಸ್ಥಳದಲ್ಲಿ ಬಿಡು ಬಿಟ್ಟು ಖಾಕಿ ಪಡೆ

0
26
loading...

ಬೆಳಗಾವಿ ನಗರದ ಫೋರ್ಟ್ ರೋಡ ಬಳಿ ಕ್ಷುಲ್ಲಕ ಕಾರಣಕ್ಕೆ ಕಲ್ಲುತೂರಾಟ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ ಎರಡು ಗುಂಪಿನ ಕಾರ್ಯಕರ್ತರು ಪರಸ್ಪರ ಕಲ್ಲು ತೂರಾಟ ಮಾಡಿದ್ದು ಪೊಲೀಸರು ಸ್ಥಳದಲ್ಲಿ ಬಿಡು ಬಿಟ್ಟು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ

loading...