ಲಿಂಗೈಕ್ಯ ಮಹಾಂತಪ್ಪ ಶ್ರೀಗಳ ಪಾರ್ಥಿವ ಶರೀರಕ್ಕೆ ಬಿಎಸ್‌ವೈ ಅಂತಿಮ ನಮನ

0
20
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಜಗದೀಶ್‌‌ ಶೆಟ್ಟರ್‌‌ ಇಂದು ಜಿಲ್ಲೆಯ ಇಳಕಲ್ ನಗರಕ್ಕೆ ಭೇಟಿ ನೀಡಿ ಲಿಂಗೈಕ್ಯ ಮಹಾಂತಪ್ಪ ಶ್ರೀಗಳ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
loading...