ವಿಶ್ವ ತಂಬಾಕು‌ ವಿರೋಧಿ ದಿನ ಆಚರಣೆ

0
28
loading...

ವಿಶ್ವ ತಂಬಾಕು‌ ವಿರೋಧಿ ದಿನ ಆಚರಣೆ

ಕನ್ನಡಮ್ಮ ಸುದ್ದಿ-ಬೆಳಗಾವಿ: ಜಿಲ್ಲಾಡಳಿತ , ಜಿಲ್ಲಾ ಪಂಚಾಯತ,ವಾರ್ತಾ ಮತ್ತು ಪ್ರಸಾರ ಇಲಾಖೆ,ಪೊಲೀಸ್ ಇಲಾಖೆ,ಶಿಕ್ಷಣ ಇಲಾಖೆ, ಭಾರತೀಯ ವೈದ್ಯಕೀಯ ,ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಇಲಾಖೆ,ಜಿಲ್ಲಾ ನಿಯಂತ್ರಣ ತಂಬಾಕು ಘಟಕ ಸೇರಿದಂತೆ ‌ವಿವಿಧ ಇಲಾಖೆಗಳು ಹಾಗೂ ಸಂಘಟನೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು‌ ವಿರೋಧಿ ದಿನವನ್ನು ಆಚರಿಸಿದರು.

ಗುರುವಾರದಂದು ಜಿಲ್ಲಾಧಿಕಾರಿ ಕಚೇರಿಯಿಂದ ರ್ಯಾಲಿ ಕೈಗೊಂಡು ಚನ್ನಮ್ಮ ಸರ್ಕಲ್ ಮೂಲಕ ನಗರದ ಪ್ರಮುಖ ರಸ್ತೆ ಸಂಚರಿಸಿ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ನ್ಯಾಯಾದೀಶ ಕಿಣೇಕರ , ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರರು.

loading...