ಏಳನೇ ವೇತನ ಜಾರಿಗಾಗಿ ಆಗ್ರಹಿಸಿ ಅಂಚೆ ನೌಕರ ಪ್ರತಿಭಟನೆ

0
22
loading...

ಏಳನೇ ವೇತನ ಜಾರಿಗಾಗಿ ಆಗ್ರಹಿಸಿ ಅಂಚೆ ನೌಕರರ ಪ್ರತಿಭಟನೆ

ಕನ್ನಡಮ್ಮ ಸುದ್ದಿ-ಬೆಳಗಾವಿ: ಕೇಂದ್ರ ಸರಕಾರ ಗ್ರಾಮೀಣ ಅಂಚೆ ನೌಕರರಿಗೆ ಏಳನೇ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಇಂದು ನಗರದಲ್ಲಿ ಅಂಚೆ ನೌಕರರು ಪ್ರತಿಭಟನೆ ನಡೆಸಿದರು .
ಮಂಗಳವಾರ ಗ್ರಾಮೀಣ ಅಂಚೆ ನೌಕರರು ಕಳೆದ ಹದಿನೌದು ದಿನಗಳಿಂದ ಏಳನೇ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟವಧಿ ಮುಷ್ಕರ ಹಿನ್ನೆಲೆ ಇಂದು ನಗರದಲ್ಲಿ ಅಂಚೆ ನೌಕರರು ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನಿ ಮೋದಿ ಕಾರ್ಮಿಕರ ಬಗ್ಗೆ ಕಾಳಜಿಯಿದ್ದರೆ ಕೂಡಲೆ ಕೇಶವಚಂದ್ರ ವರದಿಯ ಶಿಪಾರಸ್ಸಿನಂತೆ ಅಂಚೆ ನೌಕರರಿಗೆ ಏಳನೇ ವೇತನ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

loading...