ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಆಗ್ರಹ

0
32
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ರಾಜ್ಯ ಸರಕಾರ ರೈತರ ಸಾಲ ಸಂಪೂರ್ಣವಾಗಿ ಮಾಡುವಂತೆ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿವರು ಹೇಳಿದ ಸಮಯಕ್ಕೆ ಸಾಲ ಮನ್ನಾ ಮಾಡದೇ ಮುಂದೊಡುತ್ತಿರುವುದರಿಂದ ರೈತರಿಗೆ ಆರ್ಥಿಕವಾಗಿ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ಆಗ್ರಹಿಸಿದರು.

loading...