ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ಕವಟಗಿಮಠ ನೇಮಕ

0
28
loading...

ವಿಧಾನ ಪರಿಷತ್ ಮುಖ್ಯ ಸಚೇತಕರಾಗಿ ಕವಟಗಿಮಠ ನೇಮಕ
ಕನ್ನಡಮ್ಮ ಸುದ್ದಿ-ಬೆಳಗಾವಿ:ಜಿಲ್ಲೆಯ ಬಿಜೆಪಿ ಮುಖಂಡ ವಿಧಾನ ಪರಿಷತ ಸದಸ್ಯ ಮಹಾಂತೇಶ ಕವಟಗಿಮಠ ಅವರನ್ನು ವಿಧಾನ ಪರಿಷತ್ ಮುಖ್ಯ ಸಚೇತಕರನ್ನಾಗಿ ನೇಮಿಸಿ ಆದೇಶ ಹೊರಡೊಸಲಾಗಿದೆ.
ಶನಿವಾರ ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಅಧಿಕೃತವಾಗಿ ಮಹಾಂತೇಶ ಕವಟಗಿಮಠ ಅವರನ್ನು ವಿಧಾನ ಪರಿಷತ ಮುಖ್ಯ ಸಚೇತಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.ಪಕ್ಷವನ್ನು ತಳ ಮಟ್ಟದಿಂದ ಸಧೃಡಗೋಲಿಸುತ್ತಾ,ಪಕ್ಷದ ವರ್ಚಸ್ಸು ಹೆಚ್ಚಿಸುವಲ್ಲಿ ಸತತ ಶ್ರಮಿಸುವಿರೆಂದು ಯಡಿಯೂರಪ್ಪ ಆಶಿಸಿದ್ದಾರೆ.

loading...