ಅಮರನಾಥ ಯಾತ್ರೆ ಮತ್ತೆ ಆರಂಭ

0
12
loading...

ಶ್ರೀನಗರ: ಪ್ರತಿಕೂಲ ಹವಾಮಾನದಿಂದಾಗಿ ಅಮರನಾಥ ಯಾತ್ರಿಕರ ಪರದಾಟ ಮತ್ತು ಅತಂತ್ರ ಸ್ಥಿತಿ ನಡುವೆ ಕಳೆದ 3 ದಿನಗಳಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಶನಿವಾರ ಜಮ್ಮುವಿನಿಂದ ಪುನಾರ್ ಆರಂಭಗೊಂಡಿದೆ. ಬಾಲ್‍ತಾಲ್ ಮಾರ್ಗದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದ ಭೂಕುಸಿತ ಉಂಟಾಗಿ ಐವರು ಮೃತಪಟ್ಟ ನಂತರ ಕಳೆದ 3 ದಿನಗಳಿಂದ ಈ ಮಾರ್ಗದಲ್ಲಿ ಯಾತ್ರೆಯನ್ನು ತಾತ್ಕಾಲಿವಾಗಿ ಸ್ಥಗಿತಗೊಳಿಸಲಾಗಿತ್ತು.

loading...