ಇಂದು ದಿನೇಶ ಗುಂಡೂರಾವ್, ಈಶ್ವರ ಖಂಡ್ರೆ ಅಧಿಕಾರ ಸ್ವೀಕಾರ

0
0
loading...

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಸಹ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು , ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಸೇರಿ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

loading...