ಎಲ್ಲ ಫಲಕಗಳಲ್ಲಿ ಕನ್ನಡ ಕಡ್ಡಾಯವಾಗಿ ಬಳಿಸುವಂತೆ ಆಗ್ರಹ : ಕರವೆಯಿಂದ ಪ್ರತಿಭಟನೆ

0
14
loading...

 

ಜಾಹೀರಾತು ಹಾಗೂ ನಾಮಫಲಕಗಳಲ್ಲಿ ಕನ್ನಡ ಬಳಸುವಂತೆ ಕ್ರಮ ಕೈಗೊಳಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಹಾನಗರ ಪಾಲಿಕೆ ಎದುರು ಬುಧವಾರದಂದು ಪ್ರತಿಭಟನೆ ನಡೆಸಿ ಆಯುಕ್ತರಿಗೆ ಮನವಿ ಸಲ್ಲಿಸಿದರು.

loading...