ಕರ್ನಾಟಕ ರಾಜ್ಯದ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್-18-19: ಪೆಟ್ರೋಲ್ ದರ ಹೆಚ್ಚಳ

0
13
  • ವಿದ್ಯಾರ್ಥಿಗಳಿಗೂ, ಶಿಕ್ಷಕರಿಗೂ ಬಯೋಮೆಟ್ರಿಕ್ ಕಡ್ಡಾಯ
  • ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಲೀಟರ್‍ಗೆ 1.14ರೂ. ಹೆಚ್ಚಳ
  • ವಿದ್ಯುತ್ ದರ ಪ್ರತಿ ಯೂನಿಟ್‍ಗೆ 20 ಪೈಸೆ ಹೆಚ್ಚಳ
  • 34,000 ಸಾವಿರ ಕೋಟಿ ಮೊತ್ತದ ರೈತರ ಸಾಲ ಮನ್ನಾ
  • ತೆಂಗು ಬೆಳೆಗಾರರ ಹಿತರಕ್ಷಣೆಗೆ190 ಕೋಟಿ ಅನುದಾನ
loading...