ಜುಲೈ 23ರಿಂದ ಪ್ರಧಾನಿ ಮೋದಿ ಪ್ರವಾಸ

0
12
loading...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 23ರಿಂದ ಜುಲೈ 27ರವರೆಗೆ ರವಾಂಡ, ಉಗಾಂಡಾ ಮತ್ತು ದಕ್ಷಿಣ ಆಫ್ರಿಕಾಗೆ ಭೇಟಿ ನೀಡಲಿದ್ದಾರೆ ಎಂದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು ತಿಳಿಸಿದೆ.
ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಬ್ರಝಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾವನ್ನು ಒಳಗೊಂಡ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸುತ್ತಿದ್ದು, ಮೊದಲು ಎರಡು ದಿನ ರವಾಂಡಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

loading...