ನೇಕಾರರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

0
17
loading...

ಕನ್ನಡಮ್ಮ ಸುದ್ದಿ-ಬೆಳಗಾವಿ : ವೃತ್ತಿಪರ ನೇಕಾರರನ್ನು ಕಾರ್ಮಿಕರೆಂದು ಪರಿಗಣಿಸುವ ಹಾಗೂ ಉಚಿತ ವಿದ್ಯುತ್ ಪೂರೈಕೆ ಮತ್ತು ನೇಕಾರರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ರಾಜೇಂದ್ರ ಮಿರಜಿ, ವಿನಾಯಕ ಬಂಗಿ, ಪರಪ್ಪ ಚಿಗರಿ, ಸಂತೋಷ ಮಾಚರನೂರ ಪ್ರತಿಭಟನೆಯಲ್ಲಿ ಭಾಗವಹಿದ್ದಾರೆ.

loading...