ಬಾಲಿವುಡ್ ನಟಿ ಪ್ರಿಯಾಂಕಾ ಪ್ರಧಾನಿಯವರನ್ನೇ ಹಿಂದಿಕ್ಕಿದ್ದಾರೆ

0
55
loading...

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್ ಹಾಲಿವುಡ್ ನಲ್ಲಿ ಸಂಚಲನ ಮೂಡಿಸಿರುವ ಸುದ್ದಿ ಎಲ್ಲರಿಗೂ ಗೊತ್ತಿರುವ ವಿಚಾರ. ಇಗ ಇನ್ಸ್​ಟಾಗ್ರಾಮ್​​ನಲ್ಲಿ 25 ಮಿಲಿಯನ್ ಫಾಲೋವರ್ಸ್ ಗಳಿಸುವ ಮೂಲಕ ಇನ್​​ಸ್ಟಾಗ್ರಾಮ್​​ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ಸೆಲಬ್ರಿಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದಕ್ಕೆ ಖುಷಿ ವ್ಯಕ್ತಪಡಿಸಿರುವ ಪಿಗ್ಗಿ ‘ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು’ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಗೆ ಇನ್ಸ್​ಟಾಗ್ರಾಮ್​ನಲ್ಲಿ 13.5 ಮಿಲಿಯನ್, ಅಮಿತಾಬ್ ಬಚ್ಚನ್​ಗೆ 9.5 ಮಿಲಿಯನ್, ಶಾರುಖ್ ಖಾನ್​​ಗೆ 13.3 ಮಿಲಿಯನ್, ಸಲ್ಮಾನ್ ಖಾನ್ 17.3 ಮಿಲಿಯನ್ , ದೀಪಿಕಾ 24.9 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

loading...