ಜೇಷ್ಠತಾ ಪಟ್ಟಿ ಅನುಷ್ಠಾನಕ್ಕೆ ಒತ್ತಾಯ

0
17
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರಕಾರಿ ಅಧಿಕಾರಿ ಹಾಗೂ ನೌಕರರಿಗೆ ತತ್ಪರಿಣಾಮವಾದ ಜೇಷ್ಠತಾ ಪಟ್ಟಿಯನ್ನು ವಿಸ್ತರಿಸುವ ಕಾಯ್ದೆ 2017ನ್ನು ಕೂಡಲೇ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಸರಕಾರಿ ಎಸ್‍ಸಿ,ಎಸ್‍ಟಿ ನೌಕರರ ಸಮನ್ವಯ ಸಮಿತಿ, ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಟೆಂಟ್ ಹಾಕಿ ನೂರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

loading...