ಮನೆ ಕಳ್ಳತನ ಮಾಡುತ್ತಿದ್ದ ಖದೀಮನ ಬಂಧನ

0
41
loading...

ಮನೆ ಕಳ್ಳತನ ಮಾಡುತ್ತಿದ್ದ ಖದೀಮನ ಬಂಧನ
ಕನ್ನಡಮ್ಮ ಸುದ್ದಿ-ಬೆಳಗಾವಿ- ನಗರದಲ್ಲಿ ಬೀಗ ಹಾಕಿದ ಮನೆಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಕ್ಯಾಂಪ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿಯ ನಗರದ ಮನೆಗಳ ಕೀಲಿ ಮುರಿದು ಕಳ್ಳತನ ಮಾಡುತ್ತಿದ್ದ ಖದೀಮ ನಾಜಿಮ್ ಮುಲ್ಲಾ ಕೊತವಾಲ್ ಗಲ್ಲಿ ನಿವಾಸಿಯಾಗಿದ್ದು,ಇತನ ಮೇಲೆ ಮನೆಗಳ್ಳತನದ ಪ್ರಕರಣಗಳು ಬಹಳವಿದ್ದು.ಬಂಧಿತನಿಂದ ೪.೫೦ಲಕ್ಷ ಮೌಲ್ಯದ ೧೫ ತೊಲೆ ಚಿನ್ನಾಭರಣ ಜಪ್ತಿ ಮಾಡಲಾಗಿದೆ.
ಬಂಧಿತ ಆರೋಪಿಯ ವಿರುದ್ದ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳು ದಾಖಲಾಗಿದ್ದವು.

loading...