ಯಶ್ ಅಭಿಮಾನಿಗಳಿಗೊಂದು ಸಿಹಿ ಸುದ್ದಿ

0
7
loading...

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಸ್ಯಾಂಡಲ್‍ವುಡ್‍ನ ತಾರಾದಂಪತಿ ಯಶ್ ಮತ್ತು ಪತ್ನಿ ರಾಧಿಕಾ ಅಪ್ಪ ಅಮ್ಮ ಆಗುತ್ತಿದ್ದಾರೆ. ಈ ವಿಷಯವನ್ನು ಯಶ್ ವಿಡಿಯೋ ಮೂಲಕ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.
ತೆರೆಯ ಮೇಲೂ ಈ ದಂಪತಿ ನಟನೆ ಮಾಡಿ ಜನರ ಮನ ಗೆದ್ದಿದ್ದರು.
ಇನ್ನೂ ನಟಿ ರಾಧಿಕಾ ಪಂಡಿತ್ ಕೂಡ ತಾವು ತಾಯಿಯಾಗುತ್ತಿರುವ ಬಗ್ಗೆ ಫೇಸ್ ಬುಕ್‍ನಲ್ಲಿ ಸಂಭ್ರಮಹಂಚಿಕೊಂಡಿದ್ದಾರೆ.

loading...