ವಿದ್ಯಾರ್ಥಿಗಳು  ಪಠ್ಯೆತರ ಚಟುವಟಿಕೆಗಳಲ್ಲಿ ಭಾಗವಹಿ: ಡಾ. ವಿ.ಡಿ ಯಳಮಲಿ

0
12
loading...

ಬೆಳಗಾವಿ: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೆತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಪ್ರಾಚಾರ್ಯ ಡಾ. ವಿ.ಡಿ ಯಳಮಲಿ ಹೇಳಿದರು.
ನಗರದ ಕೆ.ಎಲ್.ಇ ಸಂಸ್ಥೆಯ ರಾಜಾ ಲಖಮಗೌಡ ವಿಜ್ಞಾನ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ ಪ್ರಥಮ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪುನಶ್ಚೆÃತನ ಇತ್ತಿÃಚೆಗೆ ಸರ್ ಸಿ.ವ್ಹಿ. ರಾಮನ್ ಸಭಾಂಗಣದ ಕಾರ್ಯಕ್ರಮದಲ್ಲಿ ಪುನಶ್ಚೆÃತನ ಉದ್ದೆÃಶಿಸಿ ಮಾತನಾಡಿದವರು, ವಿದ್ಯಾರ್ಥಿಗಳಲ್ಲಿ ಭಾವನಾತ್ಮಕ ಸ್ನೆÃಹದಿಂದ ಇರಲಿಕ್ಕೆ ಸಾಧ್ಯ. ಬಿ.ಎಸ್ಸಿ ಪ್ರಥಮ ವರ್ಷದ ಪ್ರವೇಶ ಪಡೆದ ನಂತರ ಕಾಲೇಜಿನ ಪ್ರಾಮುಖ್ಯತೆ ತಿಳಿದುಕೊಂಡು ವಿವಿಧ ಸೌಲಭ್ಯಗಳ ಮಾಹಿತಿ ಪಡೆದುಕೊಂಡು ಒಳ್ಳೆಯ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳಬೇಕು. ಸಂಸ್ಥೆಯ ಹಾಗೂ ಮಹಾವಿದ್ಯಾಲಯದ ಪರಿಚಯ ಮಾಡಿಕೊಳ್ಳಬೇಕು. ಕಾಲೇಜಿನಲ್ಲಿ ಒಳ್ಳೆಯ ವಾತಾವರಣವಿರುವದರಿಂದ ಚೆನ್ನಾಗಿ ಕಲಿತು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕು.
ಡಾ. ಜೆ.ಎಸ್. ಕವಳೇಕರ ಸ್ವಾಗತಿಸಿದರು. ಪ್ರೊ. ಎಸ್.ಜಿ. ಕಟ್ಟಿ ವಂದಿಸಿದರು. ಪ್ರೊ. ಸುಪ್ರಿಯಾ ಮೆಣಸಿನಕಾಯಿ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

loading...