ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರ ಬೃಹತ್ ಪ್ರತಿಭಟನೆ

0
22
loading...

ಕನ್ನಡಮ್ಮ ಸುದ್ದಿ- ಬೆಳಗಾವಿ: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಗರದ ಅಂಬೇಡ್ಕರ್ ಗಾರ್ಡ್ನಿಂದ ಜಿಲ್ಲಾಧಿಕಾರಿ ಕಚೇರಿಯವರಿಗೆ ನೂರಾರು ಅಂಗನವಾಡಿ ಕಾರ್ಯಕರ್ತಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿ ಮೂಲಕ ಸಿಎಂ ಕುಮಾರಸ್ವಾಮಿಗೆ ಮನವಿಲ್ಲಿಸಿದರು.
ಹೊಸ ಅಂಗನವಾಡಿ ಕೇಂದ್ರಗಳು ಬಂದಾಗ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊದಲ ಆದ್ಯತೆ ಕೊಡಬೇಕು ಮತ್ತು ಮಿನಿ ಅಂಗನವಾಡಿ ಕೇಂದ್ರಗಳನ್ನು ಸಂಪೂರ್ಣ ಅಂಗನವಾಡಿ ಕೇಂದ್ರಗಳನ್ನಾಗಿ ಪರಿತವರ್ತಿಸಬೇಕು. ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಆಗ್ರಹ ಮಾಡಿದ್ದಾರೆ.
ಈ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕಿನ ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.

loading...