ವಿಷ ಸೇವನೆ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

0
36
loading...

ಕನ್ನಡಮ್ಮ ಸುದ್ದಿ-ಬೆಳಗಾವಿ: ಸವದತ್ತಿ ತಾಲೂಕಿನ ಇಟನಾಳ ಗ್ರಾಮದ ರಾಮಚಂದ್ರ ಈರಪ್ಪಾ ಕುರಣ್ಣವರ ಎಂಬ ೪೫ ವಯಸ್ಸಿನ ವ್ಯಕ್ತಿ ಕುಡಿದ ಮತ್ತಿನಲ್ಲಿ ವಿಷ ಸೇವಿಸಿದ್ದು, ಚಿಕಿತ್ಸೆ ಫಲಕಾರಿಯಾಗದ ಜಿಲ್ಲಾಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ.
ವಿಷ ಸೇವಿಸದ ವ್ಯಕ್ತಿ ಕುಡಿದ ಅಮಲಿನಲ್ಲಿ ಬೆಳಿಗಿನ ಜಾವ ೮ ಗಂಟೆಗೆ ವಿಷ ಸೇವಿಸಿದ್ದಾನೆ. ತಕ್ಷಣ ಯರಗಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿ ಜಿಲ್ಲಾಸ್ಪತ್ರೆಗೆ ರಹವಾನಿಸಲಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದ ೧೧.೩೦ ಗಂಟೆಗೆ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈ ಕುರಿತು ಮುರಗೋಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

loading...