ಸರ್ಕಾರಿ ಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಕರವೇ ಆಗ್ರಹ

0
8
loading...

ಮಾರಿಹಾಳ ಗ್ರಾಮದ ಸರಕಾರೀ ಶಾಲೆ ಅವ್ಯವಸ್ಥೆಯಿಂದ ಕೂಡಿದ್ದು ಕಟ್ಟಡಗಳು ಶಿಥಿಲಗೊಂಡಿದ್ದು ಮಳೆಗೆ ಸೋರುತ್ತಿವೆ ಸುಮಾರು ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದು ಅವರ ರಕ್ಷಣೆಗೆ ಆಡಳಿತ ಮುಂದಾಗಬೇಕೆಂದು ಆಗ್ರಹಿಸಿದರು

loading...