ಸಾಲದ ಬಾಧೆ ತಾಳಲಾರದೆ ರೈತ ನೇಣಿಗೆ ಶರಣು

0
22
loading...

ಸಾಲದ ಬಾಧೆ ತಾಳಲಾರದೆ ರೈತ ನೇಣಿಗೆ ಶರಣು

ಕನ್ನಡಮ್ಮ ಸುದ್ದಿ-ಬೆಳಗಾವಿ: ಸಾಲ ಭಾದೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮುಂಜಾನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿ ಗ್ರಾಮದಲ್ಲಿ ನಡೆದಿದೆ.

ನೀಡಸೊಸಿ ಗ್ರಾಮದ ರೈತ ಸುಭಾಷ್ ರಾಮಣ್ಣ ಬಿಸ್ಕೋಪ(೫೦)
ಮೃತ ರೈತನಾಗಿದ್ದು ,
ಕುಮಾರಸ್ವಾಮಿ ಸಾಲಮನ್ನಾ ಯೋಜನೆಯಿಂದ ವಂಚಿತನಾಗಿದ್ದ.

ಖಾಸಗಿ ಹಾಗೂ ಸೌಹಾರ್ದ ಬ್ಯಾಂಕಿನಲ್ಲಿ ೨ ಲಕ್ಷ ಸಾಲ ಮಾಡಿದ್ದ ರೈತ .

ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .

loading...