ಸುವರ್ಣಸೌಧಕ್ಕೆ ಉನ್ನತ ಸರಕಾರಿ ಕಚೇರಿಗಳನ್ನು ವರ್ಗಾಯಿಸುವಂತೆ ಆಗ್ರಹಿಸಿ ಪ್ರತಿಭಟನೆ

0
10
loading...

ನಗರದ ಹೊರವಲಯದಲ್ಲಿರುವ ಸುವರ್ಣಸೌಧಕ್ಕೆ ರಾಜ್ಯಮಟ್ಟದ ಕಾರ್ಯದರ್ಶಿ ಕಛೇರಿಗಳನ್ನು ಸ್ಥಳಾಂತರಿಸಬೇಕು ಹಾಗೂ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಆಗಬೇಕು ಎಂಬ ಬೇಡಿಕೆಗಾಗಿ ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು .

loading...