ಕರುಣಾನಿಧಿ ವಿಧಿವಶ

0
6
loading...

ಚೆನ್ನೆöÊ ಆಗಸ್ಟ್ ೬: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ (೯೪) ಮಂಗಳವಾರ ನಿಧನರಾದರು.
ದೀರ್ಘಕಾಲದಿಂದ ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಹಲವು ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಅವರಿಗೆ ಪತ್ನಿಯರಾದ ರಜತಿ ಅಮ್ಮಾಳ್, ದಯಾಳು ಅಮ್ಮಾಳ್, ಮಕ್ಕಳಾದ ಎಂ.ಕೆ. ಸ್ಟಾಲಿನ್, ಕನಿಮೊಳಿ, ಎಂ.ಕೆ ಅಳಗಿರಿ, ಎಂ.ಕೆ. ಮುತ್ತು, ಎಂ.ಕೆ. ತಮಿಳರಸು ಮತ್ತು ಎಂ.ಕೆ. ಸೆಲ್ವಿ ಇದ್ದಾರೆ.

loading...