ಗಣೇಶ್ ಉತ್ಸವಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ಕರೆಯಲಾಗುವುದು:ಮೇಯರ್

0
21

ನಗರದ ಗಣೇಶ್ ಉತ್ಸವಕ್ಕೆ ನೂರು ವರ್ಷಗಳ ಇತಿಹಾಸವಿದೆ. ಆದ್ದರಿಂದ ಗಣೇಶ್ ಉತ್ಸವಕ್ಕೆ ತೊಂದರೆಯಾಗದಂತೆ ಪಾಲಿಕೆ ಅಧಿಕಾರಿಗಳ ಸಭೆ ಕರೆದು ರಸ್ತೆ,ಹಾಗೂ ವಿದ್ಯುತ ವ್ಯವಸ್ಥೆ ಮಾಡಲಾಗುವುದು ಎಂದು ಮೇಯರ ಬಸಪ್ಪ ಚಿಕ್ಕಲದಿನ್ನಿ ಭರವಸೆ ನೀಡಿದರು.

SHOW MORE

loading...