ಗೌರಿ ಲಂಕೇಶ ಹತ್ಯೆ ಪ್ರಕರಣ:ಬೆಳಗಾವಿಯಲ್ಲಿ ಮತ್ತೊಬ್ಬನ ಬಂಧನ

0
0
loading...

ಗೌರಿ ಲಂಕೇಶ ಹತ್ಯೆ ಪ್ರಕರಣ:ಬೆಳಗಾವಿಯಲ್ಲಿ ಮತ್ತೊಬ್ಬನ ಬಂಧನ

ಕನ್ನಡಮ್ಮ ಸುದ್ದಿ-ಬೆಳಗಾವಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದವರು ಬುಧವಾರ ತಡರಾತ್ರಿ ಬೆಳಗಾವಿಯಲ್ಲಿ ಗಣೇಶಪುರ ನಿವಾಸಿ ಸಾಗರ ಲಾಖೆ (೩೦) ಎಂಬುವವನನ್ನು ಎಸ್‌ಐಟಿ ವಶಕ್ಕೆ ಪಡೆದಿದೆ ಎನ್ನಲಾಗಿದೆ. ಬೆಳಗಾವಿಯ ಕೆಲ ದಿನಗಳ ಹಿಂದೆ ಬೆಳಗಾವಿಯಲ್ಲಿ ಹೋಟೆಲ್ ಉದ್ಯಮಿ ಭರತ ಕುರಣಿ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು.

loading...