ಪೌರ ಕಾರ್ಮಿಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ.

0
0
loading...

ಪೌರ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ದಲಿತ ಯುವಬ್ರಿಗೇಡ್ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

loading...