ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಿಂದ ಹಂಪಿ ಔಟ್

0
13
loading...

ಬೆಂಗಳೂರು:ಇತಿಹಾಸ ಸುಪ್ರಸಿದ್ದ ಸ್ಥಳವಾದ ಬಳ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಿಂದ ಹಂಪಿಯನ್ನು ಕೈ ಬಿಡಲಾಗಿದೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ರಾಜ್ಯ ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್,ಇತಿಹಾಸ ಸುಪ್ರಸಿದ್ದ ಸ್ಥಳ ವಾದ ಬಳ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಿಂದ ಕೈ ಬಿಡಲಾಗಿದ್ದು,ಈ ಬಗ್ಗೆ ಕೇಂದ್ರ ಸರ್ಕಾರದ ಜೊತೆಗೆ ಚರ್ಚೆ ನಡೆಸಿ ಅವಶ್ಯಕತೆ ಇರುವ ದಾಖಲೆಗಳನ್ನು ಸಲ್ಲಿಸಲಾಗುವುದು ಎಂದು ಹೇಳಿದರು.

loading...