ಶಾಸಕಿಯಿಂದ ಅಹೋರಾತ್ರಿ ಧರಣಿ

0
7
loading...

ಬೆಳಗಾವಿ ಪಿ ಎಲ್ ಡಿ ಬ್ಯಾಂಕಿನ ಅಧ್ಯಕ್ಷರ ಚುನಾವಣೆ ಮೂಂದೂಡಿರುವ ಜಿಲ್ಲಾಡಳಿತದ ಕ್ರಮ ಖಂಡಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು 9 ಜನ ಪಿ ಎಲ್ ಡಿ ಬ್ಯಾಂಕಿನ ನಿರ್ದೇಶಕರ ಜೊತೆ ಬೆಳಗಾವಿ ತಹಶೀಲ್ದಾರ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಿದರು.

loading...