ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೇಂದ್ರ -ರಾಜ್ಯ ಸರಕಾರಕ್ಕೆ ಒತ್ತಾಯ:ಮಂಜುನಾಥ

0
0
loading...

ಕೇಂದ್ರ ಮತ್ತು ರಾಜ್ಯ ಸರಕಾರವು ಯುವಕರಿಗೆ ಉದ್ಯೋಗ ಸೃಷ್ಟಿಸುವಲ್ಲಿ ವಿಫಲವಾಗಿದೆ.ಅದರಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ತೀರಾ ಅನ್ಯಾಯ ಮಾಡುತ್ತಿದೆ ಎಂದು ಕನ್ನಡಿಗರ ಹಿತ ರಕ್ಷಣಾ ಸಂಘ ರಾಜ್ಯಾಧ್ಯಕ್ಷರಾದ ಮಂಜುನಾಥ ಗಡ್ಡೆನ್ನವರ ಆರೋಪಿಸಿದರು.

loading...