ಗಡಿ ಸಮಸ್ಯೆ ಇತ್ಯರ್ಥವಾಗುವವರೆಗೂ ಜಿಲ್ಲಾ ವಿಭಜನೆ ಸಮಂಜಸವಲ್ಲ:ಪಾಟೀಲ

0
0
loading...

ಗಡಿ ಸಮಸ್ಯೆ ಇತ್ಯರ್ಥವಾಗುವವರೆಗೂ ಜಿಲ್ಲಾ ವಿಭಜನೆ ಸಮಂಜಸವಲ್ಲ:ಪಾಟೀಲ

ಕನ್ನಡಮ್ಮ ಸುದ್ದಿ-ಬೆಳಗಾವಿ:ಬೆಳಗಾವಿ ಜಿಲ್ಲೆಯನ್ನು ಮೂರು ಭಾಗವಾಗಿ ವಿಂಗಡಿಸಲು ಮುಂದಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ನಿರ್ಧಾರ ಸರಿಯಲ್ಲ,ಗಡಿ ಸಮಸ್ಯೆ ಸುಪ್ರಿಂ ಕೋರ್ಟ್ನಲ್ಲಿರುವಾಗು ರಾಜ್ಯ ಸರಕಾರ ಜಿಲ್ಲಾ ವಿಭಜನೆಗೆ ಮುಂದಾದರೆ ಕುಮಾರಸ್ವಾಮಿ ದುರಂತ ನಾಯಕರಾಗುತ್ತಾರೆ ಎಂದು ಮಾಜಿ ಮೇಯರ್ ಸಿದ್ದನಗೌಡ ಪಾಟೀಲ ಹೇಳಿದರು.
ಶುಕ್ರವಾರ ನಗರದ ಸಾಹಿತ್ಯ ಭವನ ಪತ್ರಿಕಾಗೊಷ್ಠಿ ನಡೆಸಿ ಮಾತನಾಡಿದ ಅವರು ರಾಜಕೀಯ ಹಿತಾಸಕ್ತಿಗಾಗಿ ಮುಖ್ಯಮಂತ್ರಿಗಳು ಜಿಲ್ಲಾ ವಿಭಜನೆಗೆ ಮುಂದಾಗಿರುವುದು ಸರಿಯಲ್ಲ,ಚಿಕ್ಕೊÃಡಿ ಜಿಲ್ಲೆ ರಚನೆಗೆ ನಮ್ಮ ಪ್ರಭಲ ವಿರೋದವಿಲ್ಲ ಆದರೆ ಮೂರು ಜಿಲ್ಲೆ ರಚನೆ ಸಮಮಂಜಸವಲ್ಲ ಎಂದು ಸಿಎಂ ಕುಮಾರಸ್ವಾಮಿ ವಿರುದ್ದ ಅಸಮಾಧಾನ ಹೊರಹಾಕಿದರು.
ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಪರ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

loading...