ಜಿಲ್ಲಾಧಿಕಾರಿ ಜಿಯಾವುಲ್ಲಾ ವರ್ಗಾವಣೆ ಮಾಡದಂತೆ ರೈತ ಸಂಘ ಪ್ರತಿಭಟನೆ

0
0
loading...

ರೈತ ಪರವಾಗಿರುವ ಬೆಳಗಾವಿ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡದಂತೆ ಇಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರಾದೇಶಿಕ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು .

loading...