ಬೆಳಗಾವಿ ವಿಭಾಗದ ಶಾಲೆಗಳ ಕಟ್ಟಡ ದುರಸ್ತಿಗೆ ಶಾಲಿನಿ ರಜನೀಶ ಸೂಚನೆ

0
2
loading...

ಬೆಳಗಾವಿ ವಿಭಾಗದ ಶಾಲೆಗಳ ಕಟ್ಟಡ ದುರಸ್ತಿಗೆ ಶಾಲಿನಿ ರಜನೀಶ ಸೂಚನೆ

ಕನ್ನಡಮ್ಮ ಸುದ್ದಿ-ಬೆಳಗಾವಿ:ಬೆಳಗಾವಿ ವಿಭಾಗಕ್ಕೆ ಒಳ ಪಡುವ ಪ್ರಾಥಮಿಕ ಮತ್ತು ಪ್ರೌಡ ಶಾಲೆಗಳ ದುರಸ್ತಿ ಬಗ್ಗೆ ಕ್ರಮ ಜರುಗಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆ ಕಾರ್ಯದರ್ಶಿ ಶಾಲಿನಿ ರಜನೀಶ ಅಧಿಕಾರಿಗಳಿಗೆ ಸೂಚಿಸಿದ್ದಾರೆ .

ಇಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ಕಚೇರಿಯಲ್ಲಿ ಬೆಳಗಾವಿ ವಿಭಾಗದ ಸಭೆ ನಡೆಸಿದ ಅವರು ಶಾಲೆಗಳ ದುರಸ್ತಿ ಮತ್ತು ಹೊಸ ಕಟ್ಟಡಗಳ ನಿರ್ಮಾಣ ಮಾಹಿತಿ ಪಡೆದರು.ಶಾಲೆ ದುರಸ್ತಿ ಬಗ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ ‌.

ಈ ಸಭೆಯಲ್ಲಿ ಪ್ರಾದೇಶಿಕ ಆಯುಕ್ತರಾದ ಮೇಘನ್ನವರ ಸೇರಿದಂತೆ ಇತರರು ಇದ್ದರು .

loading...