ಭಾರತ ಬಂದ್‌ ಹಿನ್ನೆಲೆ ನಾಳೆ ಶಾಲಾ ಕಾಲೇಜು ರಜೆ ಘೋಷನೆ

0
90

ಭಾರತ ಬಂದ್‌ಗೆ ಹಿನ್ನೆಲೆ ನಾಳೆ ಶಾಲಾ ಕಾಲೇಜು ರಜೆ ಘೋಷನೆ

ಕನ್ನಡಮ್ಮ ಸುದ್ದಿ-ಬೆಳಗಾವಿ-ಪೇಟ್ರೊಲ್ ಮತ್ತು ಡೀಸೆಲ್ ತೈಲ ದರ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ದ ನಾಳೆ ನಡೆಯಲಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷನೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಬಂದ್‌ಗೆ ಹಲವು ಸಂಘಟನೆಗಳ ಬೆಂಬಲ ಸೂಚಿಸಿವೆ. ಬಸ್ ಸೇವೆ ಇರುವುದಿಲ್ಲ ಮುಂಜಾಗ್ರತೆ ಕ್ರಮವಾಗಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

loading...