ರಾಯಣ್ಣನ ಪ್ರತಿಮೆ ಸ್ಥಾಪನೆಗೆ ವಿರೋಧಿಸುವವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹ.

0
0
loading...

ನಗರದ ಪಿರಾನವಾಡಿ ಪ್ರದೇಶದಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪಿಸಲು M E S ನ ಕೆಲವರು ವಿನಾಕಾರಣ ಅಡ್ಡಿಪಡಿಸುತ್ತಿದ್ದಾರೆ. ಹಂತವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

loading...