ಶಿಕ್ಷಕರಿಗೆ ಸೌಲಭ್ಯ ವದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೆವೆ: ಅರುಣ

0
0
loading...

ಶಿಕ್ಷಕರಿಗೆ ಸೌಲಭ್ಯ ವದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೆವೆ: ಅರುಣ
ಕನ್ನಡಮ್ಮ ಸುದ್ದಿ-ರಾಮದುರ್ಗ: ರಾಜ್ಯ ನೂರಾರು ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಕೊರತೆ ಹಾಗೂ ಸೂಕ್ತ ಕ್ರಿÃಡಾಂಗಣ ವ್ಯವಸ್ಥೆ ಇಲ್ಲದ ಕಾರಣ ನಾವು ಕ್ರಿÃಡೆಗಳಲ್ಲಿ ಹಿಂದುಳಿದಿವೆ, ಬರುವ ದಿನಗಳಲ್ಲಿ ದೈಹಿಕ ಶಿಕ್ಷಕರಿಗೆ ಸೌಲಭ್ಯಗಳನ್ನು ವದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೆÃವೆ ಎಂದು ವಿವಿಧಾನ ಪರಿಷತ್ ಸದಸ್ಯ ಅರುಣ ಶಹಪೂರ ಹೇಳಿದರು.
ಕ್ರಿÃಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ. ಸೋತರೂ ಗೆಲ್ಲಬೇಕು ಎಂಬ ಛಲ ಮಕ್ಕಳಲ್ಲಿ ಮೂಡಬೇಕು. ಮುಖ್ಯವಾಗಿ ಕ್ರಿÃಡೆಗಳಲ್ಲಿ ಪಾಲ್ಗೊಳ್ಳುವ ಮಕ್ಕಳು ಕ್ರಿÃಡಾ ಮನೋಭಾವನೆಯಿಂದ ಪಾಲ್ಗೊಳ್ಳಬೇಕು. ನಿರ್ಣಾಯಕರು ಯಾವುದೇ ತಾರತಮ್ಯ ಮಾಡಬಾರದು ಎಂದು ತಿಳಿಸಿದರು. ಚಂದರಗಿ ಕ್ರಿÃಡಾಶಾಲೆಯು ರಾಷ್ಟçಮಟ್ಟದಲ್ಲಿ ತನ್ನದೇಯಾದ ಛಾಪನ್ನು ಮೂಡಿಸಿದ್ದು, ಅದರಂತೆ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳು ಕ್ರಿÃಡೆಯಲ್ಲಿ ಸಾಧನೆ ಮಾಡುವ ಮೂಲಕ ತಾಲೂಕಿನ ಹೆಸರನ್ನು ಉತ್ತುಂಗಕ್ಕೆ ತೆಗೆದುಕೊಂಡು ಹೋಗುವಲ್ಲಿ ಮುಂದಾಗಬೇಕು.
ಜಿಲ್ಲಾ ಪಂಚಾಯತ ಸದಸ್ಯ ರೇಣಪ್ಪ ಸೋಮಗೊಂಡ ಮಾತನಾಡಿ ತಾಲೂಕಿನÀ ಚಂದರಗಿ ಕ್ರಿÃಡಾ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅವರು, ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಹುದಗಿರುವ ಪ್ರತಿಭೆಗಳನ್ನು ಹೊರಹಾಕಲು ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಇದಕ್ಕೆ ತಮ್ಮ ಸಹಕಾರವೂ ಇದೆ ಎಂದು ತಿಳಿಸಿದರು.
ಧ್ವಜಾರೋಹನ ನೇರವೇರಿಸಿ ಮಾತನಾಡಿದ ಶಾಸಕ ಮಹಾದೇವಪ್ಪ ಯಾದವಾಡ ಜಿಲ್ಲಾ ಪಂಚಾಯತ ಸದಸ್ಯ ಮಾರುತಿ ತುಪ್ಪದ. ಗ್ರಾಮ ಪಂಚಾಯತ ಅಧ್ಯಕ್ಷ ಹನಮಂತಪ್ಪ ಕೌಜಲಗಿ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಪಂಚಾಯತ ಸದಸ್ಯರಾದ ಕೃಷ್ಣಪ್ಪ ಲಮಾಣಿ, ಶಿವಕ್ಕ ಬೆಳವಡಿ, ತಾಲೂಕ ಪಂಚಾಯತ ಸದಸ್ಯ ನಿಂಗಪ್ಪ ಭಾಗೋಜಿ, ಎ.ಪಿ.ಎಂ.ಸಿ ಸದಸ್ಯ ದ್ಯಾವಪ್ಪ ಬೆಳವಡಿ, ಚಂದ್ರಗಿ ಕ್ರಿÃಡಾ ಶಾಲೆಯ ನಿರ್ದೇಶಕರಾದ ಕೆ.ಎಸ್. ಉಮರಾಣಿ, ಶಿವಪ್ಪ ನವರಕ್ಕಿ, ಸಿದ್ದು ಮೇತ್ರಿ, ಪ್ರಾಚಾರ್ಯ ಎ.ಎನ್. ಮೋದಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಕ್ಷೆÃತ್ರ ಶಿಕ್ಷಣಾಧಿಕಾರಿ ಎಚ್.ಜಿ. ಮಿರ್ಜಿ ಸ್ವಾಗತಿಸಿದರು. ದೈಹಿಕ ಶಿಕ್ಷಕರ ಪರಿವೀಕ್ಷಕ ಪಿ.ಡಿ. ಕಾಲವಾಡ, ನಿರೂಪಿಸಿ, ವಂದಿಸಿದರು.

loading...