ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೆಂಗಳೂರಲ್ಲಿ ಧರಣಿ ಸತ್ಯಗ್ರಹ: ಹುದಲಿ

0
0
loading...

ತುಳಿತಕೊಳ್ಳಗಾದ ಜನಾಂಗ ಮಾದಿಗ ಸಮುದಾಯಕ್ಕೆ ಸದಾಶಿವ ವರದಿ ಜಾರಿಗಾಗಿ ಆಗ್ರಹಿಸಿ ಬರುವ ಅಕ್ಟೋಬರ್ ೨ ರಂದು ಬೆಂಗಳೂರಿನ ಪ್ರೀಡ್ಂ ಪಾರ್ಕ್‌ ನಲ್ಲಿ ಅನಿರ್ಧಿಷ್ಟವದಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ಉಪಾಧ್ಯಕ್ಷ ಯಲ್ಲಪ್ಪ ಹುದಲಿ ಹೇಳಿದರು.

loading...