ಸಿಎಂ ಆಗಲು ಇನ್ನೂ ಕಾಲಾವಕಾಶ ಇದೆ:ಸತೀಶ್ ಜಾರಕಿಹೊಳಿ

0
0
loading...

ಸಿಎಂ ಆಗಲು ಇನ್ನೂ ಕಾಲಾವಕಾಶ ಇದೆ. ರಮೇಶ ಜಾರಕಿಹೊಳಿ ಹೇಳಿರುವ ಮಾತು ಮುಂದಿನ ಹತ್ತು ವರ್ಷಗಳಲ್ಲಿ ಆಗಬಹುದು. ಅದನ್ನು ಚರ್ಚೆ ಮಾಡುತ್ತೇವೆ ಎಷ್ಟು ಜನ ಬೆಂಬಲ ಸೂಚಿಸುತ್ತಾರೋ ಕಾದು ನೋಡೋಣ ಎಂದರು ಮಾಧ್ಯಮ ಜೊತೆ ಮಾತನಾಡಿದ ಅವರು ಬರುವ ಲೋಕಸಭಾ ಚುನಾವಣೆಯಲ್ಲಿ ನಿಲ್ಲುವ ಮನಸ್ಸು ಇಲ್ಲ. ಆದರೆ ಹೈಕಮಾಂಡ್ ನಿರ್ಣಯ ತೆಗೆದುಕೊಂಡರೆ ನೋಡೋಣ ಎಂದರು.

loading...