ಸೆ.26 ರಂದು ಜಿಲ್ಲಾ ಕಾಂಗ್ರೆಸ್ ಬೃಹತ್ ಪ್ರತಿಭಟನೆ : ಪಿ.ವಿ ಮೋಹನ

0
0
loading...

ನಗರದ ಕ್ಲಬ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಬಿಜೆಪಿ ಸರ್ಕಾರ ರೆಪೇಲ್‌ ಯುದ್ಧ ವಿಮಾನ ಖರೀದಿ ಹಣದಲ್ಲಿ ರಾಜ್ಯ ಸರ್ಕಾರ ಕೆಡವಲು ಶಡ್ಯಂತ್ರ ನಡೆಸುತ್ತಿದ್ದಾರೆ. ದೇಶ ರಕ್ಷಣೆ, ಬಿಜೆಪಿ ಭ್ರಷ್ಟಾಚಾರವನ್ನು ಬಯಲಿಗೆ ಎಳೆದು ಜನರ ಮುಂದೆ ಇಡುವ ಉದ್ದೇಶದಿಂದ ಇದೇ ಸೆ.26 ರಂದು ಗ್ರಾಮೀಣ, ಚಿಕ್ಕೋಡಿ,ಬೆಳಗಾವಿ ನಗರ ಕಾಂಗ್ರೆಸ್ ಕಮಿಟಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

loading...