ಕರಾಳ ದಿನಾಚರಣೆಕ್ಕೆ ಕಡಿವಾಣ ಹಾಕುವಂತೆ ಒತ್ತಾಯ

0
0
loading...

ಕನ್ನಡಮ್ಮ ಸುದ್ದಿ -ಬೆಳಗಾವಿ: ಕನ್ನಡ ರಾಜ್ಯೋತ್ಸವ ದಿನದಂದು ಎಂ ಇ ಎಸ್ ಕರಾಳ ದಿನಾಚರಣೆ ಮಾಡಿ ಕನ್ನಡಗರಿಗೆ ಅವಮಾನ ಮಾಡುತ್ತಿದೆ. ಇದಕ್ಕೆ ಜಿಲ್ಲಾಡಳಿತ ಅನುಮತಿ ನೀಡಬಾರದೆಂದು ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾದ್ಯಕ್ಷ ಎ, ಎನ್ ನಾರಾಯಣಗೌಡ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ರವಾನಿಸಿದರು.

loading...