ಜಿಲ್ಲಾಧಿಕಾರಿ ವಿರುದ್ಧ ರೈತರ ಆಕ್ರೋಶ

0
7
loading...

ಜಿಲ್ಲೆಯ ರೈತರ ಕಬ್ಬಿನ ಬಾಕಿ ಬಿಲ್ಲ ನೀಡದ ಕಾರ್ಖಾನೆಗಳ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದ ಭರವಸೆ ಮರೆತ ಜಿಲ್ಲಾಧಿಕಾರಿ ಮತ್ತು ಮುಖ್ಯಮಂತ್ರಿ ಕ್ರಮ ಖಂಡಸಿ ಇಂದು ರೈತ ಸಂಘದ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿ ಜಿಲ್ಲಾಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

loading...